Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು ರಥಬೀದಿಯ ಶ್ರೀ ವೆಂಕಟರಮಣ ದೇವಳದಲ್ಲಿ ಅದ್ದೂರಿ ಬ್ರಹ್ಮರಥೋತ್ಸವ- ಕಹಳೆ ನ್ಯೂಸ್

ಮಂಗಳೂರು: ಸಂಸ್ಕೃತಿ-ಪರ0ಪರೆಯ ಪ್ರತೀಕವಾಗಿ ರಥಸಪ್ತಮಿಯಂದು ಮಂಗಳೂರಿನಲ್ಲಿ ನಡೆಯುವ ಕೊಡಿಯಾಲ್ ತೇರು ಬಹಳ ಅದ್ದೂರಿಯಾಗಿ ನೆರವೇರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ 201ನೇ ವರ್ಷಾಚರಣೆ ನಡೆದಿದ್ದು, ನೂತನ ಬ್ರಹ್ಮರಥದಲ್ಲಿ ರಥೋತ್ಸವ ನೆರವೇರಿದೆ. ಈ ಹಬ್ಬವನ್ನು ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು