Wednesday, April 23, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಿಕಿತ್ಸೆ ಫಲಕಾರಿಯಾಗದೆ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ