Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಗಣಕವಿಜ್ಞಾನ ವಿಭಾಗ ಹಾಗೂ ಐಕ್ಯುಎಸಿ ಘಟಕಗಳ ಆಶ್ರಯದಲ್ಲಿ ಐಟಿಕ್ಲಬ್ ಆಯೋಜಿಸಿದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ. ವಿಭಾಗ ಪ್ರಾಧ್ಯಾಪಕ ಶೈಲೇಶ್ ಬಿ.ಸಿ. ಮುಖ್ಯಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ‘ಸೈಬರ್ ಸೆಕ್ಯುರಿಟಿ ಹಾಗೂ ಎಥಿಕಲ್ ಹ್ಯಾಕಿಂಗ್’ ಎಂಬ ವಿಷಯದ ಕುರಿತಾಗಿ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಪ್ರೊ. ವಿ.ಜಿ. ಭಟ್, ಹಾಗೂ ಗಣಕವಿಜ್ಞಾನ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.