Monday, January 20, 2025
ಬೆಂಗಳೂರುಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ – ಖಾಸಗಿ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

Rajesh (Kannada Actor)

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ರಾಜೇಶ್ (82) ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ ಅವರು ಬಳಲುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು