Monday, January 20, 2025
ಸುದ್ದಿಸುಳ್ಯ

ಬೇಕರಿಯಲ್ಲಿ ಅಡುಗೆ ಗ್ಯಾಸ್ ಸೊರಿಕೆ: ವ್ಯಕ್ತಿಗೆ ಗಾಯ..! – ಕಹಳೆ ನ್ಯೂಸ್

ಸುಳ್ಯ : ಬೇಕರಿಯಲ್ಲಿ ಅಡುಗೆ ಗ್ಯಾಸ್ ಸೊರಿಕೆಯಾಗಿ ಬೆಂಕಿ ತಾಗಿ ವ್ಯಕ್ತಿಯೊಬ್ಬರಿಗೆ ಗಾಯವಾದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕು ಮರಕಂಜ ಗ್ರಾಮದ ನಿವಾಸಿ ಮಂಜುನಾಥ ಎಂಬವರು ಅರಂತೋಡಿನಲ್ಲಿರುವ ತಮ್ಮ ಅಣ್ಣನ ಬೇಕರಿಯಲ್ಲಿ ಬ್ರೆಡ್ ಮಾಡಲು ಓವೆನ್ ಬಿಸಿಯಾಗಲು ಗ್ಯಾಸ್ ನಲ್ಲಿಟ್ಟು ಬೆಂಕಿ ಹೊತ್ತಿಸಿದಾಗ ಅದರ ಒಳಗೆ ಗ್ಯಾಸ್ ತುಂಬಿದ್ದರಿಂದ ಒಮ್ಮೆಲೇ ಗ್ಯಾಸ್ ಹೊರಬಂದು ಮಂಜುನಾಥರ ಮುಖ ಮತ್ತು ಎದೆಭಾಗಕ್ಕೆ ಸುಟ್ಟ ಗಾಯಗಳಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು