Wednesday, January 22, 2025
ದಕ್ಷಿಣ ಕನ್ನಡಸುದ್ದಿ

ಕರ್ನಾಟಕ ರಕ್ಷಣಾ ವೇದಿಕೆ: ಅಪತ್ಬಾಂಧವ ಅಸೀಫ್ ಅವರಿಗೆ ಬೆಂಬಲ ನೀಡಿ ಅನದಿಕೃತ ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ ಹಾಕಿದ ಕ.ರ.ವೇ. ಜಿಲ್ಲಾ ಘಟಕ ಉಡುಪಿ – ಕಹಳೆ ನ್ಯೂಸ್

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಮಾನ್ಯ ಟಿ. ಎ. ನಾರಾಯಣ ಗೌಡರ ಮಾರ್ಗದರ್ಶನದಲ್ಲಿ ಉಡುಪಿ ಜಿಲ್ಲಾ ಹಾಗೂ ತಾಲ್ಲೂಕು ಕರವೇ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಂದ ಕಳೆದ ಹದಿನೈದು ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ನಿರ್ಮೂಲನೆಗೆ ಏಕೈಕ ವ್ಯಕ್ತಿಯಾಗಿ ಪ್ರತಿಭಟನೆ ಮಾಡುತ್ತಿರುವ ಅಪತ್ಬಾಂಧವ ಆಸೀಫ್ ಅವರ ಹೋರಾಟಕ್ಕೆ ಬೆಂಬಲ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾದ್ಯಕ್ಷರಾದ ಸುಜಯ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷೆ ಪ್ರೇಮಲತಾ, ಜಿಲ್ಲಾ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಜಿಲ್ಲಾ ಮಹಿಳಾ ಪ್ರದಾನ ಕಾರ್ಯದರ್ಶಿ ಮುಕ್ತಪ್ರಿಯ. ಜಿಲ್ಲಾ ಕಾರ್ಯದರ್ಶಿ ನಾಗರಾಜ್ ಎಸ್. ಎಲ್. ಜಿಲ್ಲಾ ಕಾರ್ಯದರ್ಶಿ ಸಂತೋμï, ಜಿಲ್ಲಾ ಉಪ ಸಂಗಟನಾ ಕಾರ್ಯದರ್ಶಿ ನಾರಾಯಣ ಜತ್ತನ್, ಬ್ರಹ್ಮಾವರ ತಾಲೂಕು ಅಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ, ಕಾಪು ತಾಲೂಕು ಅಧ್ಯಕ್ಷ ವೀರೇಶ್. ಬೈಂದೂರು ತಾಲೂಕು ಅಧ್ಯಕ್ಷ ಸುಧಾಕರ್. ಜಿಲ್ಲಾ ಕಾರ್ಮಿಕ ಘಟಕದ ಅಧಕ್ಷರಾದ ದೇವರಾಜ್ ಎಂ. ಬಿ. ಕಾರ್ಮಿಕ ಘಟಕದ ಉಪಾಧ್ಯಕ್ಷ ಗೋಪಾಲ. ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಿದ್ದಣ್ಣ ಎಸ್. ಪೂಜಾರಿ ಮಹಿಳಾ ಘಟಕದ ಜಿಲ್ಲಾ ಸಲಹೆಗಾರರಾದ ಸುನಂದ, ಬ್ರಹ್ಮಾವರ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ದೇವಕಿ ಬಾರ್ಕೂರು. ಜಿಲ್ಲಾ ಮಹಿಳಾ ಘಟಕದ ಸಹ ಕಾರ್ಯದರ್ಶಿಯಾದ ಅನುಷ, ಜಿಲ್ಲಾ ಸದಸ್ಯರಾದ ಅ. ರಾ. ಪ್ರಭಾಕರ ಪೂಜಾರಿ. ಪ್ರೀತಮ್ ಡಿಕೋಸ್ತಾ , ಗೀತಾ ಪಾಂಗಾಳ. ನಿರ್ಮಲಾ ಹಾಗೂ 150 ಸದಸ್ಯರುಗಳ ಉಪಸ್ಥಿತರಿದ್ದರು.