Thursday, January 23, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ಪ್ರಕ್ರಿಯೆಗೆ ಶಾಸಕ ರಾಜೇಶ್ ನಾಯ್ಕ್ ರಿಂದ ಚಾಲನೆ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಪೋಲಿಯೋ ಲಸಿಕೆ ನೀಡುವ ಪ್ರಕ್ರಿಯೆಗೆ ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಲಸಿಕೆಯ ಬಂಟ್ವಾಳ ನೋಡೆಲ್ ಡಾ| ದೀಪಾ ಪ್ರಭು, ತಾಲೂಕು ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿ ಡಾ| ಆಶಾಲತಾ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿ ಬಾಯಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈರಿ ಡಾ| ಅಶ್ವಿನಿ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕು ಅರೋಗ್ಯಾಧಿಕಾರಿ ಡಾ| ಜಯಪ್ರಕಾಶ್ ಸ್ವಾಗತಿಸಿ, ವಂದಿಸಿದರು