Thursday, April 17, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಹರೀಶ್ ಕಲಾಯಿ ಅವರಿಗೆ ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ – ಕಹಳೆ ನ್ಯೂಸ್

ಮಂಗಳೂರು : ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕಲಾಯಿ ಬೊಮಣ್ಣ ಗೌಡ ಮತ್ತು ದೇವಕಿ ಬಿ ದಂಪತಿಗಳ ಪುತ್ರ ಹರೀಶ್ ಕಲಾಯಿ ಅವರು ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ಪ್ರಾದ್ಯಪಕರಾದ ಪ್ರೋ.ಪೌಲ್ ಜಿ ಅಕ್ವಿನಸ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಅ ಸ್ಟೆಡಿ ಆನ್ ಪ್ಯಾಕ್ಟರ್ಸ್ ಇನ್‍ ಪ್ಲೋಯೆನ್ಸಿಂಗ್ ಕ್ವಾಲಿಟಿ ಆಫ್ ಲೈಫ್ ಎಮಂಗ್ ಸಿಂಗಲ್ ಮದರ್ಸ್ ಇನ್ ಕರ್ನಾಕಟಕ ಸ್ಟೇಟ್ ಎಂ ಸಂಶೋಧನಾ ಮಹಾಪ್ರಂಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯವು ಪಿ.ಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಡಾ. ಹರೀಶ್ ಕಲಾಯಿ ಮಂಗಳೂರು ವಿಶ್ವ ವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ