Recent Posts

Monday, April 14, 2025
ಸುದ್ದಿ

ಉಕ್ರೇನಿನ ಖಾರ್ಕೀವ್ ನಗರದಲ್ಲಿ ಸಿಲುಕಿರುವ ಮಂಗಳೂರಿನ ದೇರೆಬೈಲ್ ಕೊಂಚಾಡಿಯ ವಿದ್ಯಾರ್ಥಿನಿ ಅನೈನಾ ಅನ್ನ ಅವರ ಮನೆಗೆ ತೆರಳಿ ಪೋಷಕರರಿಗೆ ಸಾಂತ್ವನ ನೀಡಿದ ಶಾಸಕ ಭರತ್ ಶೆಟ್ಟಿ, ಸಂಸದರಾದ ನಳಿನ್ ಕುಮಾರ್ ಕಟೀಲ್– ಕಹಳೆ ನ್ಯೂಸ್

ಮಂಗಳೂರು : ಉಕ್ರೇನಿನ ಖಾರ್ಕೀವ್ ನಗರದಲ್ಲಿ ಸಿಲುಕಿರುವ, ದೇರೆಬೈಲ್ ಕೊಂಚಾಡಿಯ ವಿದ್ಯಾರ್ಥಿನಿ ಅನೈನಾ ಅನ್ನ ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಸಂಸದರಾದ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿಯವರು ಅನೈನಾ ಅನ್ನ ಅವರ ಮನೆಗೆ ತೆರಳಿ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯರಾದ ರಂಜಿನಿ ಕೋಟ್ಯಾನ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ