Tuesday, January 21, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಕಾಸರಗೋಡಿನಲ್ಲಿ ಕನ್ನಡ ಭವನ ಸ್ಥಾಪನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಮಾ 04 : ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.


ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ ಇಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

*ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ

ಜಾಹೀರಾತು
ಜಾಹೀರಾತು
ಜಾಹೀರಾತು

*ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ

*ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ

*ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ

*ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ

*ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ

ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಯೋಜನೆ

*ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ