Recent Posts

Sunday, January 19, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಫೈನಲ್ ಪರೀಕ್ಷೆ ; ಯಾವಾಗ ಯಾವ ಪರೀಕ್ಷೆ..? ಇಲ್ಲಿದೆ ಅಂತಿಮ ವೇಳಾಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮಾ. 08: ಜೆಇಇ ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇದೀಗ ಅಂತಿಮಗೊಂಡಿದೆ.


ಕೆಲವು ಪರಿಷ್ಕರಣೆಯೊಂದಿಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿವೆ ಎಂದು ಇಲಾಖೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಮನ್ ಲಾ ಅಡ್ಮಿಷನ್ ಟೆಸ್ಟ್, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ:

ಎಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಎಪ್ರಿಲ್ 23 – ಗಣಿತ, ಶಿಕ್ಷಣ

ಎಪ್ರಿಲ್ 25 – ಅರ್ಥಶಾಸ್ತ್ರ

ಎಪ್ರಿಲ್ 26 – ಹಿಂದೂಸ್ತಾನಿ ಸಂಗೀತ, ಸೈಕಾಲಜಿ, ರಸಾಯನಶಾಸ್ತ್ರ, ಮೂಲ ಗಣಿತ

ಎಪ್ರಿಲ್ 27 – ತಮಿಳು, ಮರಾಠಿ, ತೆಲಗು, ಮಲಯಾಳಮ್ ಉರ್ದು, ಸಂಸ್ಕೃತ, ಫ್ರೆಂಚ್

ಎಪ್ರಿಲ್ 28 – ಕನ್ನಡ, ಅರೇಬಿಕ್

ಮೇ 02 – ಭೂಗೋಳ ಶಾಸ್ತ್ರ, ಜೀವಶಾಸ್ತ್ರ

ಮೇ 04 – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ ನೆಸ್

ಮೇ 05 – ಇಂಗ್ಲಿಷ್

ಮೇ 10 – ಇತಿಹಾಸ, ಭೌತಶಾಸ್ತ್ರ

ಮೇ 12 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14 – ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಕಂಪ್ಯೂಟರ್

ಮೇ 17 – ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮೇ 18 – ಹಿಂದಿ