Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಕುದ್ರೋಳಿ ಗೋಕರ್ಣ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರು – ಕಹಳೆ ನ್ಯೂಸ್

ಮಂಗಳೂರು : ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರೆ ಅಧಿಕಾರಿಗಳು, ದೇವಸ್ಥಾನದ ಅಧ್ಯಕ್ಷ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು