Friday, September 20, 2024
ಸುದ್ದಿ

ಮಂಗಳಾದೇವಿ ದೇವಸ್ಥಾನದಲ್ಲಿ ಉರುಳಿದ ಅಶ್ವಥ ಮರ ; ಸಿ ಸಿ ಟಿ ವಿ ದೃಶ್ಯ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಇತಿಹಾಸ ಪ್ರಸಿದ್ಧ ಮಂಗಳಾದೇವಿ ದೇವಸ್ಥಾನದ ಮುಂಭಾಗದಲ್ಲಿರುವ ಅಶ್ವಥ ಮರ ಉರುಳಿದ ದೃಶ್ಯ ಸಿ ಸಿ ಟಿ ವಿಯಲ್ಲಿ ಸೆರೆಯಾಗಿದೆ.

https://youtu.be/U0AM-wzzP5U

ಜಾಹೀರಾತು
ಜಾಹೀರಾತು
ಜಾಹೀರಾತು

ದೇವಸ್ಥಾನದಲ್ಲಿ ಸಂಜೆ ಪೂಜೆಯ ವೇಳೆಗೆ ದೇವಸ್ಥಾನದ ಎದುರಿಗೆ ಇದ್ದ ಅಶ್ವ ಮರ ಉರುಳಿಬಿದ್ದು ನಾಲ್ವರಿಗೆ ಗಾಯವಾದ ಘಟನೆ ನಡೆದಿದೆ.

ಜಾಹೀರಾತು

ದೇವಸ್ಥಾನದ ಮುಂಭಾಗದಲ್ಲಿರುವ ನಾಗನಕಟ್ಟೆಯ ಲ್ಲಿರುವ ಅಶ್ವಥ ಮರ ದೇವಸ್ಥಾನ ದ ಪ್ರವೇಶ ದ್ವಾರಕ್ಕೆ ಉರುಳಿಬಿದ್ದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು ಓರ್ವನ ಸ್ಥಿತಿ ಗಂಭೀರವಾಗಿ ದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಬಿದ್ದ ಮರ ತೆರವು ಕಾರ್ಯಚರಣೆ ಮಾಡುತ್ತಿದ್ದಾರೆ.