Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಒಳಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ರೂ.3.5ಕೋಟಿ ಅನುದಾನದ ರಸ್ತೆ ಮತ್ತು ವಿವಿಧ ಅಭಿವೃಧ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಮುಖರು, ಪಂಚಾಯತ್ ಅಧ್ಯಕ್ಷರು, ಸದಸ್ಯರುಗಳು ಹಾಗೂ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.