Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.23ರಂದು ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ವಿದ್ಯಾರ್ಥಿಗಳ ವ್ಯವಹಾರದ ಅನುಭವಕ್ಕಾಗಿ ವಿದ್ಯಾರ್ಥಿಗಳಿಂದ ಸಂತೆ – ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳಿಗೆ ವ್ಯವಹಾರದ ಪ್ರತ್ಯಕ್ಷ ಅನುಭವಕ್ಕಾಗಿ ಪುರುಷರಕಟ್ಟೆಯ ನರಿಮೊಗರು ಸರಸ್ವತಿ ವಿದ್ಯಾ ಮಂದಿರದಲ್ಲಿ ಮಾ.23ರಂದು ವಿದ್ಯಾರ್ಥಿಗಳ ಸಂತೆ ನಡೆಯಲಿದೆ.

ವಿದ್ಯಾರ್ಥಿಗಳು ನಡೆಸುತ್ತಿರುವ ಈ ಸಂತೆಯಲ್ಲಿ ತರಕಾರಿ, ಲೇಖನ ಸಾಮಾಗ್ರಿ, ಆಭರಣ, ಕೃಷಿ ಉತ್ಪನ್ನಗಳು, ಪಾನೀಯಗಳು, ಉಪ್ಪಿನಕಾಯಿ, ಕಷಾಯ ಪುಡಿ, ಸಾಂಬಾರ ಪದಾರ್ಥಗಳು ಹಾಗೂ ಇತ್ಯಾದಿ ತಿಂಡಿ- ತಿನಿಸುಗಳು ಲಭ್ಯವಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೀವು ಬನ್ನಿ ವಿದ್ಯಾರ್ಥಿಗಳ ಸಂತೆಯಲ್ಲಿ ಭಾಗವಹಿಸಿ, ಅಗತ್ಯ ವಸ್ತುಗಳನ್ನು ಖರೀದಿಸಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸೋಣ..

ಜಾಹೀರಾತು
ಜಾಹೀರಾತು
ಜಾಹೀರಾತು