Sunday, January 19, 2025
ರಾಜ್ಯಸುದ್ದಿ

ಗ್ಯಾಸ್ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳ – ಕಹಳೆ ನ್ಯೂಸ್

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿ ಗ್ರಾಹಕರಿಗೆ ಮತ್ತೊಮ್ಮೆ ಶಾಕಿಂಗ್ ಸುದ್ದಿ ನೀಡಿದೆ.

ಕಳೆದ ಬಾರಿ ಅಕ್ಟೋಬರ್ 6ರಂದು ಹೆಚ್ಚಳವಾಗಿದ್ದ, ಎಲ್‍ಪಿಜಿ ಸಿಲಿಂಡರ್ ಬೆಲೆ ಈಗ ಮತ್ತೆ ಏರಿಕೆಯಾಗಿದ್ದು, ಗ್ರಾಹಕರಿಗೆ ಇನ್ನಷ್ಟು ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು