Recent Posts

Sunday, January 19, 2025
ರಾಜ್ಯಸುದ್ದಿ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನಾಭರಣದ ದರದಲ್ಲಿ ಮತ್ತಷ್ಟು ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ದೇಶದಲ್ಲಿ ಚಿನ್ನಾಭರಣ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಕೂಡ ಇದು ಸಕಾಲ ಎನ್ನಬಹುದು.

ಭಾರತದಲ್ಲಿ 10 ಗ್ರಾಂ ಚಿನ್ನಕ್ಕೆ 210 ರೂ. ಕುಸಿತವಾಗಿದ್ದು, ಬೆಳ್ಳಿಯ ಬೆಲೆಯಲ್ಲಿ ಕೂಡ ಕೆಜಿಗೆ ಬರೋಬ್ಬರಿ 400 ರೂ. ಇಳಿಕೆ ಕಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು