Monday, January 20, 2025
ಕ್ರೈಮ್ರಾಜಕೀಯರಾಜ್ಯಸುದ್ದಿ

” ಈ ಜಗತ್ತಿಗೆ ಅಂಟಿದ ಅತೀ ದೊಡ್ಡ ಶಾಪ ಇಸ್ಲಾಂ! ಮನುಷ್ಯನ ಊಹೆಗೂ ನಿಲುಕದ ಬರ್ಬರತೆ, ಹಿಂಸೆ, ಕ್ರೌರ್ಯ, ಭಯೋತ್ಪಾದನೆಯೇ ಅವರ ಘನ ಇತಿಹಾಸ. ” ಸಂಸದ ಅನಂತಕುಮಾರ್ ಹೆಗಡೆ ಫೇಸ್​ಬುಕ್​ ಪೋಸ್ಟ್ – ಕಹಳೆ ನ್ಯೂಸ್

ಕಾರವಾರ, ಮಾ 31 : ಇಸ್ಲಾಂ ಈ ಜಗತ್ತಿಗೆ ಅಂಟಿದ ದೊಡ್ಡ ಶಾಪ ಎಂದು ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಪೋಸ್ಟ್ ಒಂದನ್ನು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.


ಪೇಜಾವರ ಮಠದ ಶ್ರೀಗಳನ್ನು ಮುಸ್ಲಿಂ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಬರೆದಿರುವ ಫೇಸ್ ಬುಕ್ ಪೋಸ್ಟ್ ಇದಾಗಿದ್ದು,ಮುಸ್ಲಿಂ ವರ್ತಕರ ಸಮುದಾಯಕ್ಕೆ ಹೇರಲಾಗುತ್ತಿರುವ ನಿರ್ಬಂಧಗಳಿಗೆ ಪರಿಹಾರಕ್ಕೆ ಸಹಾಯ ಮಾಡಬೇಕೆಂದು ಮನವಿ ಮಾಡಿತ್ತು. ಈ ಕುರಿತು ಪೇಜಾವರ ಶ್ರೀಗಳು ನೀಡಿದ್ದ ಪ್ರತಿಕ್ರಿಯೆ ಬಗ್ಗೆ ಅನಂತ್ ಕುಮಾರ್ ಹೆಗ್ಡೆ ಫೇಸ್ ಬುಕ್ ನಲ್ಲಿ ಬರೆದಿರುವುದು ಈಗ ಚರ್ಚೆಯ ವಿಷಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದಿನ ವಿಶ್ವದ ಶಾಂತಿಗೆ ಅಪಾಯ, ಶಿಕ್ಷಣದ ಕೊರತೆಯಲ್ಲ, ನಿರುದ್ಯೋಗವೂ ಅಲ್ಲ, ಬಡತನವಂತೂ ಅಲ್ಲವೇ ಅಲ್ಲ ಇಡೀ ಜಗತ್ತಿನ ಅಪಾಯ, ಇಸ್ಲಾಂನ ಪೈಶಾಚಿಕತೆ! ಆದರೆ ಎಡಬಿಡಂಗಿಗಳಿಗೆ ಮಾತ್ರ ಹಾಗೆನಿಸುವುದೇ ಇಲ್ಲ. ಅದನ್ನು ಅವರ ನಿರ್ವೀರ್ಯತೆ ಅಂತ ಕರೆಯಬೇಕೊ? ಹೇಡಿತನ ಅಂತ ಕರೆಯಬೇಕೊ? ಅಥವಾ ಅವರಿಗೆ ಬಡಿದ ಮಹಾ ಮೂರ್ಖತನದ ರೋಗ ಅಂತ ಹೇಳಬೇಕೊ? ಗೊತ್ತಿಲ್ಲ ಎಂದು ಬರೆದುಕೊಂಡಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

 

ಸಂಸ್ಕೃತಿಯ ಅರಿವೇ ಇಲ್ಲದ ಸೋಗಲಾಡಿ ಶಿಕ್ಷಣದ ಪರಿಣಾಮವೋ ಏನೋ ಗೊತ್ತಿಲ್ಲ, ಅವರು ಯಾರೂ ಸಹ ಇಸ್ಲಾಂನ ಹೇಯ ಕೃತ್ಯಗಳನ್ನ ಖಂಡಿಸುವುದು ಹಾಗಿರಲಿ, ಅದರ ಬಗ್ಗೆ ಚಕಾರವನ್ನೂ ಎತ್ತುವುದಿಲ್ಲ ಅಂಥವರೂ ಯಾರೇ ಇರಲಿ ಅವರಿಗೆ ನನ್ನ ಧಿಕ್ಕಾರವಿರಲಿ!!! ಇವುಗಳ ಮಧ್ಯದಲ್ಲಿ ಅದೇನೋ ಒಂದು ಆತ್ಮಾಭಿಮಾನದ ಕೋಲ್ಮಿಂಚು ಶ್ರೀ ಪೇಜಾವರ ಶ್ರೀಗಳ ನುಡಿ ಹಾಗೂ ನಡೆ. ಶ್ರೀಗಳು ಇಸ್ಲಾಂನ ಹುಚ್ಚಾಟಗಳನ್ನು ಬಹಿರಂಗವಾಗಿ ಖಂಡಿಸಿದ್ದಾರೆ. ಯಾವ ಮುಲಾಜೂ ಇಲ್ಲದೆ ಸತ್ಯವನ್ನು ಚಾಟಿಯಿಂದ ಹೊಡೆದ ಹಾಗೆ ಹೇಳಿದ್ದಾರೆ’ ಎಂದಿದ್ದಾರೆ.