Tuesday, January 21, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಎ. 02ರಂದು ವಿಕ್ಕಿ ಪೋಟೋಗ್ರಾಫಿ ಡಿಜಿಟಲ್ ಪೋಟೋ ಸ್ಟುಡಿಯೋ ಶುಭಾರಂಭ – ಕಹಳೆ ನ್ಯೂಸ್

ಉಪ್ಪಿನಂಗಡಿ: ಎ. 02ರಂದು ಪೇರಮೊಗರುವಿನಲ್ಲಿ ವಿಕ್ಕಿ ಪೋಟೋಗ್ರಾಫಿ ಡಿಜಿಟಲ್ ಪೋಟೋ ಸ್ಟುಡಿಯೋ ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು, ಧನ್ಯಕುಮಾರ್ ರೈ ಬಿಳಿಯೂರು ಗುತ್ತು, ಪುತ್ತೂರು ಕಹಳೆ ನ್ಯೂಸ್ ನ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ್ ಹೊಸಮೂಲೆ ಭಟ್, ಉಡುಪಿ- ದಕ್ಷಿಣಕನ್ನಡ ಜಿಲ್ಲೆ SKPA ನ ಜಿಲ್ಲಾಧ್ಯಕ್ಷರಾದ ಆನಂದ್ ಎನ್ ಬಂಟ್ವಾಳ, ಬಂಟ್ವಾಳ ವಲಯ SKPA ಹರೀಶ್ ಕುಂದರ್, ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ ಧನಂಜಯ ಶೆಟ್ಟಿ, ಬಿಳಿಯೂರು ಸಾಮ್ರಾಟ್ ಯುವಕ ಮಂಡಲದ ಅಧ್ಯಕ್ಷರಾದ ಕಿರಣ್ ಕುಮಾರ್ ಬೆದ್ರ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷರಾದ ದಿನೇಶ್ ಪೂಜಾರಿ ಸುರ್ಲಾಜೆ, ಪೆರ್ನೆ ಯುವಸ್ಪಂದನದ ಅಧ್ಯಕ್ಷರಾದ ಕಿರಣ್ ಶೆಟ್ಟಿ, ಯುವ ಶಕ್ತಿ ಕಡೇಶಿವಾಲಯ ಅಧ್ಯಕ್ಷರಾದ ದೇವಿಪ್ರಸಾದ್ ಕಡೇಶಿವಾಲಯ, ಗಡಿಯಾರ ಯುವಕೇಸರಿಯ ಅಧ್ಯಕ್ಷರಾದ ಗಣೇಶ್ ಕುಲಾಲ್ ಕೆದಿಲ, ಕೆದಿಲ ಶ್ರೀ ದೇವಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಮಿಥುನ್ ಕುಮಾರ್ ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು