Tuesday, January 21, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಧ್ವನಿವರ್ಧಕಕ್ಕೆ ಅನುಮತಿ ಪಡೆಯದೆ ಎಸ್ ಡಿ ಪಿ ಐ ಪ್ರತಿಭಟನೆಯಲ್ಲಿ ಬಳಕೆ ; ಕಾನೂನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಶಾಸಕ ಸಂಜೀವ ಮಠಂದೂರು ಖಡಕ್ ಆದೇಶ – ಕಹಳೆ ನ್ಯೂಸ್

 

ಪುತ್ತೂರು: ಬಿಜೆಪಿ ಸರಕಾರದ ವಿರುದ್ದ ಪುತ್ತೂರಿನಲ್ಲಿ ನಡೆದ ಎಸ್ ಡಿ ಪಿ ಐ ಪ್ರತಿಭಟಭಟನೆಯಲ್ಲಿ ಪೊಲೀಸ್ ಇಲಾಖೆ ಅನುಮತಿ ಇಲ್ಲದೆ ಧ್ವನಿವರ್ಧಕ ಬಳಕೆ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ಧ್ವನಿವರ್ದಕ ನಿಲ್ಲಿಸುವಂತೆ ಸೂಚನೆ ನೀಡಿದ ಮತ್ತು ಈ ನಡುವೆ ಎಸ್ ಡಿಪಿಐ ನಾಯಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡದ ಘಟನೆ ನಡೆಯಿತು. ಕೊನೆಗೆ ಪೊಲೀಸರು ಪ್ರತಿಬವಟನೆಗೆ ಅಳವಡಿಸಿದ ಧ್ವನಿವರ್ದಕವನ್ನು ವಶಕ್ಕೆ ಪಡೆದು ಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡ ಶಾಸಕ ಸಂಜೀವ ಮಠಂದೂರು ಪೋಲಿಸ್ ಇಲಾಖೆಗೆ ತಪ್ಪತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಖಡಕ್ ಆದೇಶ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು