Tuesday, January 21, 2025
ರಾಜ್ಯಸುದ್ದಿ

ಹಬ್ಬದ ಸಂಭ್ರಮದಲ್ಲೇ ಮತ್ತೆ ಏರಿಕೆಯಾಯ್ತು ಚಿನ್ನಾಭರಣಗಳ ದರ – ಕಹಳೆ ನ್ಯೂಸ್

ಬೆಂಗಳೂರು: ಯುಗಾದಿ ಸಂಭ್ರಮದಲ್ಲಿರುವ ಜನರಿಗೆ ಇಂಧನ ಬೆಲೆ ಏರಿಕೆಯ ಬಿಸಿ ಜೊತೆಗೆ ಚಿನ್ನಾಭರಣಗಳ ದರದಲ್ಲಿಯೂ ಏರಿಕೆಯಾಗುವ ಮೂಲಕ ಆಭರಣ ಪ್ರಿಯರಿಗೆ ಮತ್ತೆ ಶಾಕ್ ನೀಡಿದೆ.

ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ದರ ಇಂದು ಮತ್ತೆ ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ದರ ಇಂದು 10 ಗ್ರಾಂ ಗೆ 450 ರೂ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿಯೂ ಕೆ ಜಿ ಬೆಳ್ಳಿ ಬೆಲೆ 800 ರೂ ಹೆಚ್ಚಳವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು