Wednesday, January 22, 2025
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿಯಲ್ಲಿ ಆಟೋ ರಿಕ್ಷಾ ಇನೋವಾ ಡಿಕ್ಕಿ..!- ಕಹಳೆ ನ್ಯೂಸ್

ಉಪ್ಪಿನಂಗಡಿ:  ನೆಕ್ಕಿಲಾಡಿ ಬ್ರಿಡ್ಜ್ ಸಮೀಪ ಆಟೋ ರಿಕ್ಷಾ ಹಾಗೂ ಇನೋವಾ ಮಧ್ಯೆ ಅಪಘಾತ ಸಂಭವಿಸಿದೆ. ಮಂಗಳೂರಿನಿAದ ಬರುತ್ತಿದ್ದ ಇನೋವಾ ಹಾಗೂ ಉಪ್ಪಿನಂಗಡಿಯಿAದ ಬರುತ್ತಿದ್ದ ಆಟೋರಿಕ್ಷದ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಆಟೋ ರಸ್ತೆ ಬದಿಗೆ ಮಗುಚಿ ಬಿದ್ದಿದ್ದು ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೋಲೀಸರು ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು