Saturday, November 23, 2024
ಸುದ್ದಿ

ಕಲ್ಲಡ್ಕ ಡಾ.‌ ಪ್ರಭಾಕರ್ ಭಟ್ ಆರೋಗ್ಯ ಏರುಪೇರು ; ಏ.ಜೆ. ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಮಂಗಳೂರು : ಆರ್‌ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಡಾ.‌ ಪ್ರಭಾಕರ್ ಭಟ್ ಆರೋಗ್ಯದಲ್ಲಿ ರಕ್ತದೊತ್ತಡ ಕಡಿಮೆಯಾಗಿ ( ಲೋ ಬಿಪಿ ) ಏರುಪೇರು ಸಂಭವಿಸಿದ್ದು, ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಭಾಕರ್ ಭಟ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು