Saturday, November 23, 2024
ದಕ್ಷಿಣ ಕನ್ನಡಸುದ್ದಿ

‘ ನಾನು ಆರೋಗ್ಯವಾಗಿದ್ದೇನೆ. ಯಾರು ಭಯಪಡಬೇಕಾಗಿಲ್ಲ ‘ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪ್ರತಿಕ್ರಿಯೆ | ಇಂದೇ ಡಿಸ್ಚಾರ್ಜ್ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು : ಆರ್‌ಎಸ್.ಎಸ್. ಹಿರಿಯ ಮುಖಂಡ ಕಲ್ಲಡ್ಕ ಡಾ.‌ ಪ್ರಭಾಕರ್ ಭಟ್ ಆರೋಗ್ಯದಲ್ಲಿ ರಕ್ತದೊತ್ತಡ ಕಡಿಮೆಯಾಗಿ ( ಲೋ ಬಿಪಿ ) ಏರುಪೇರು ಸಂಭವಿಸಿದ್ದು, ಎ.ಜೆ. ಆಸ್ಪತ್ರೆಗೆ ನಿನ್ನೆ ದಾಖಲಿಸಲಾಗಿತ್ತು.

‘ ನಾನು ಆರೋಗ್ಯವಾಗಿದ್ದೇನೆ. ಯಾರು ಭಯಪಡಬೇಕಾಗಿಲ್ಲ, ನನ್ನ ಆರೋಗ್ಯದ ಬಗ್ಗೆ ವಿಚಾರಿಸಿದ ನಿಮಗೆ ಧನ್ಯವಾದಗಳು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಪಿ ವೈಪರೀತ್ಯವಾದ ಕಾರಣ ಸ್ವಲ್ಪ ಅನಾರೋಗ್ಯಗೊಂಡಿದ್ದೆ. ಈಗ ಆರೋಗ್ಯವಾಗಿದ್ದೇನೆ ಎಂದು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು