Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

25ನೇ ವರ್ಷದ ಬೆಳ್ಳಿ ಹಬ್ಬದ ಶ್ರೀ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ 2021-22 ಪ್ರಯುಕ್ತ ಕೊಸ್ಮಠ ಬಲ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ಎ. 17 ರಂದು ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ – ಕಹಳೆ ನ್ಯೂಸ್

ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿ ಹೊಸ್ಮಠ ಬಲ್ಯ ಇದರ 25ನೇ ವರ್ಷದ ಬೆಳ್ಳಿ ಹಬ್ಬದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವದ ನಿಮಿತ್ತ, ಕ್ರೀಡಾಹಬ್ಬ, ರಂಗಮಂದಿರ ಲೋಕಾರ್ಪಣೆ, ಸ್ಮರಣ ಸಂಚಿಕೆ ಬಿಡುಗಡೆ, ಸನ್ಮಾನ, ಬಹುಮಾನ ವಿತರಣೆ, ಸಮಾರೋಪ ಸಮಾರಂಭ ಕಾರ್ಯಕ್ರಮ ಮೇ 1 ರಂದು ಬಲ್ಯ ಗ್ರಾಮದ ಹೊಸ್ಮಠ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ 25ನೇ ವರ್ಷದ ಬೆಳ್ಳಿ ಹಬ್ಬದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ 2021-22ರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಕಡಬ ತಾಲೂಕು ಅಮೆಚೂರ್ ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ಸಹಯೋಗದೊಂದಿಗೆ ಗ್ರಾಮ ಸೀಮಿತ ಹಿಂದೂ ಬಾಂಧವರ ಕೂಡುವಿಯೊಂದಿಗೆ ಸೂರ್ಯ ಬೆಳಕಿನಲ್ಲಿ ಜಿಲ್ಲಾ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಎಪ್ರಿಲ್ 17 ರಂದು ಕೊಸ್ಮಠ ಬಲ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ. ಕಬಡ್ಡಿ ಪಂದ್ಯಾಟವನ್ನು, ಕಟ್ರುಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹನ ಕೆರೆಕೋಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಪಾಲ್ಗೋಳಲ್ಲಿದ್ದಾರೆ