Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮಹಾಲಿಂಗೇಶ್ವರ ದೇವಳದ ಗದ್ದೆ ಬಳಿಯ ಖಾಸಗಿ ಸ್ಥಳದಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಚಲಿಸಿ  ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಕಾರಿನ ಅಡಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ದೇವಸ್ಥಾನ ಗದ್ದೆ ಬದಿಯಲ್ಲಿ ಕಾರ್ ಅನ್ನು ಪಾರ್ಕ್ ಮಾಡಿ ಅದರ ಅಡಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಕಾರು ಹರಿದಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರು ಮೈ ಮೇಲೆ ಹರಿದ ಹಿನ್ನೆಲೆ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ವ್ಯಕ್ತಿಯ ಪರಿಚಯ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.