Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಎಪ್ರಿಲ್ 29 ರಂದು ರಾಜ್ಯ ಮಟ್ಟದ ‘ವಾಹಿನಿ’ ಕಾರ್ಯಗಾರ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಸೇರ ಬಯಸುವ ವಿದ್ಯಾರ್ಥಿಗಳಿಗೆ ಎಪ್ರಿಲ್ 29 ರಂದು ರಾಜ್ಯ ಮಟ್ಟದ ಒಂದು ದಿನದ ಕಾರ್ಯಗಾರ ‘ವಾಹಿನಿ’ ನಡೆಯಲಿದೆ. ಈ ಕಾರ್ಯಗಾರದಲ್ಲಿ ಒಟ್ಟು 3 ಅವಧಿ ಇರಲಿದ್ದು, ಸಂಪನ್ಮೂಲ ವ್ಯಕ್ತಿಗಳು ಎಸ್ ಎಸ್ ಎಲ್ ಸಿ ನಂತರ ವಿದ್ಯಾರ್ಥಿಗಳಿಗೆ ಸರಿಯಾದ ಕೋರ್ಸ್ ನ್ನು ಆಯ್ಕೆ ಮಾಡುವ ವಿಧಾನದ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ. ಪ್ರಸಕ್ತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದ ಕನ್ನಡ ಮತ್ತು ಇಂಗ್ಲೀಷ್ ಎರಡೂ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಲ್ಲಿ ಉಚಿತ ಪ್ರವೇಶಾವಕಾಶವಿದೆ.

ಈ ಕಾರ್ಯಾಗಾರಕ್ಕೆ ಸೇರಲು ಇಚ್ಚಿಸುವ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಆನ್‍ಲೈನ್ ಲಿಂಕ್

ಜಾಹೀರಾತು
ಜಾಹೀರಾತು
ಜಾಹೀರಾತು

https://docs.google.com/forms/d/e/1FAIpQLSdB0xiByFAABgmR9VwWYwtZqdOWQxEa__rcZg0969iew9VsKw/viewform?vc=0&c=0&w=1&flr=0

ಜಾಹೀರಾತು
ಜಾಹೀರಾತು
ಜಾಹೀರಾತು

ಉಪಯೋಗಿಸಿಕೊಂಡು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9483484475 ಅಥವಾ 9481263103 ಸಂರ್ಪಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.