Tuesday, January 21, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಪುತ್ತೂರು ಬಸ್ ನಿಲ್ದಾಣನಲ್ಲಿ ಹಿಂದೂ ಯುವತಿ ಜೊತೆ ಅಸಭ್ಯ ವರ್ತನೆ ; ಮುಸ್ಲಿಂ ಕಾಮುಕ ಯುವಕ ಸತ್ತಾರ್ ಗೆ ಸಾರ್ವಜನಿಕರಿಂದ ಧರ್ಮದೇಟು, ಪೊಲೀಸ್ ವಶಕ್ಕೆ..! – ಕಹಳೆ ನ್ಯೂಸ್

ಪುತ್ತೂರು: ಬಸ್ ನಲ್ಲಿ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯ ಮೈ ಮುಟ್ಟಿದ ಹಿನ್ನೆಲೆ ಸಾರ್ವಜನಿಕರು ಆತನನ್ನು ತರಾಟೆ ತೆಗೆದುಕೊಂಡ ಘಟನೆ ಪುತ್ತೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಾಡನ್ನೂರು ನಿವಾಸಿ ಮಹಮ್ಮದ್ ಸತ್ತಾರ್ ಎಂಬಾತ ಸುಳ್ಯದಿಂದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ಹಿಂದೂ ಯುವತಿಯೋರ್ವಳ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಗಮನಿಸಿದ ಸಾರ್ವಜನಿಕರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದು, ಸ್ಥಳಕ್ಕೆಆಗಮಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು