Friday, April 11, 2025
ಕಾಸರಗೋಡುಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್ ಎಡನೀರು ಮಠಕ್ಕೆ ಭೇಟಿ ; ಸಚ್ಚಿದಾನಂದ ಭಾರತೀ ಶ್ರೀಗಳೊಂದಿಗೆ ಸುಧೀರ್ಘ ಮಾತುಕತೆ – ಕಹಳೆ ನ್ಯೂಸ್

ಕಾಸರಗೋಡು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್ ಅವರು ಎಡನೀರು ಮಠಕ್ಕೆ ಭೇಟಿ ನೀಡಿ, ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಳಿ ಆಮಂತ್ರಿತ ಸದಸ್ಯ ಹಾಗೂ ಜ್ಞಾನ ಭಾರತೀ ಪ್ರಕಾಶನದ ಅಧ್ಯಕ್ಷರೂ ಆಗಿರುವ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ