Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಕರಾವಳಿಯಲ್ಲಿ ಮತ್ತೆ ಚಿಮ್ಮಿದ ನೆತ್ತರು ; ಹೊಯಿಗೆ ಬಜಾರ್ ರಾಹುಲ್ ನನ್ನು ಹತ್ಯೆಗೈದ ದುಷ್ಕರ್ಮಿಗಳು‌ – ಕಹಳೆ ನ್ಯೂಸ್

ಮಂಗಳೂರು : ಬಹಳಷ್ಟು ತಿಂಗಳಿನಿಂದ ತಣ್ಣಗಿದ್ದ ಕರಾವಳಿಯಲ್ಲಿ ಮತ್ತೆ ನೆತ್ತರು ಚೆಲ್ಲಿದೆ. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆ ಮೈದಾನ ದಲ್ಲಿ ರೌಡಿಶೀಟರ್ ಒಬ್ಬನನ್ನು ಕೊಲೆ ಮಾಡಲಾಗಿದೆ.ಕೊಲೆಯಾದ ರೌಡಿಶೀಟರ್ ನನ್ನು ರಾಹುಲ್ ಹೊಯಿಗೆ ಬಜಾರ್ ಎಂದು ಗುರುತಿಸಲಾಗಿದೆ.

ಇಂದು ಸಂಜೆಯ ವೇಳೆಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬಳಸಿ ಕೊಲೆಗೈದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಪಾಂಡೇಶ್ವರ ಪೋಲಿಸರ ಸಹಿತ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನೀರಿಕ್ಷಿಸಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು