Friday, January 24, 2025
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಮೇ 29ಕ್ಕೆ ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ – 2022 ; ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ ಕನ್ಯಾನ ಮಾರ್ಗದರ್ಶನದಲ್ಲಿ, ಶಶಿಧರ ಶೆಟ್ಟಿ ಬರೋಡಾ ಅವರ ಸಂಭ್ರಮಾಧ್ಯಕ್ಷತೆಯಲ್ಲಿ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಯಕ್ಷಗಾನ ಕಲಾವಿದರ ಪಾಲಿನ ಕಾಮಧೇನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವಾರ್ಷಿಕ ಕಾರ್ಯಕ್ರಮ ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಇಲ್ಲವಾಗಿತ್ತು. ಈ ವರ್ಷ ಭಾರೀ ವಿಜ್ರಂಭಣೆಯಿಂದ ಅಟ್ಟಣೆಗೊಂಡಿದೆ.

ಮೇ 29 ಆದಿತ್ಯವಾರ ಬೆಳಗ್ಗೆ 8. ೦೦ ರಿಂದ ರಾತ್ರಿ 12.00 ಘಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ದೇಶ ವಿದೇಶಗಳಿಂದ ಗಣ್ಯರು ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಟ್ರಸ್ಟ್ ನ ಗೌರವಾಧ್ಯಕ್ಷರಾದ ಸದಾಶಿವ ಶೆಟ್ಟಿ ಕನ್ಯಾನ ಮಾರ್ಗದರ್ಶನದಲ್ಲಿ, ಶಶಿಧರ ಶೆಟ್ಟಿ ಬರೋಡಾ ಅವರ ಸಂಭ್ರಮಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪಟ್ಲ ಸತೀಶ್ ಶೆಟ್ಟಿಯವರ ಆಪ್ತರಾಗಿದ್ದ ಖ್ಯಾತ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಸಂಸ್ಮರಣೆ ಈ ಕಾರ್ಯಕ್ರಮದಲ್ಲಿ ನಡೆಯಲಿದ್ದು, ಯಕ್ಷಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು