Sunday, January 19, 2025
ಸುದ್ದಿ

Exclusive : ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಮುಖ ಸಭೆ ಇದ್ದರೂ ಕ್ಷೇತ್ರದ ಜನರ ಸಮಸ್ಯೆಯೇ ಮುಖ್ಯವೆಂದು ಜನತೆಗೆ ಸ್ಪಂದಿಸಿದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : ಮಂಗಳೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಶಾಸಕರಿಗೆ ಸಭೆ ನಿಗದಿಯಾಗಿತ್ತು. ಆದರೆ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದಾಗಿ ಹಲವಾರು ಕಡೆ ಗುಡ್ಡ,ಸೇತುವೆ,ಮನೆ, ರಸ್ತೆಗಳು, ಕಂಪೌಂಡ್ ಗಳು ಕುಸಿದು ಬಿದ್ದಿದ್ದು ತಕ್ಷಣವೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಸ್ಥಳಕ್ಕೆ ಭೇಟಿ ನೀಡಿ ಜನತೆಗೆ ಸ್ಪಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದು ಜನಸೇವಕ ನೆಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದ್ದು ರಾಜ್ಯಾದ್ಯಂತ ವ್ಯಪಕ ಶ್ಲಾಘನೆ ವ್ಯಕ್ತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು