Thursday, January 23, 2025
ಸುದ್ದಿ

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು : ಇತ್ತೀಚೆಗಷ್ಟೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದ ಕೇಂದ್ರ ಸರಕಾರ ಇದೀಗ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್ ನಲ್ಲಿ ಸಿಲಿಂಡರ್ ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು