Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪರ್ಲಡ್ಕ ಸರ್ಕಾರಿ ಶಾಲೆ ಬಳಿ ಓಮ್ನಿ ಕಾರು ಮತ್ತು ಆಕ್ಟಿವಾ ಡಿಕ್ಕಿ; ಆಕ್ಟಿವಾ ಸವಾರ ಆಸ್ಪತ್ರೆಗೆ ದಾಖಲು- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪರ್ಲಡ್ಕ ಸರ್ಕಾರಿ ಶಾಲೆಯ ಬಳಿ ಓಮ್ನಿ ಕಾರ್ ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ.ಡಿಕ್ಕಿಯ ರಭಸಕ್ಕೆ ಆಕ್ಟಿವಾ ಗಾಡಿ ಹತ್ತಿರದಲ್ಲಿದ್ದ ಚರಂಡಿಗೆ ಬಿದ್ದಿದು ಬೈಕ್ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಯ್ಯಲಾಗಿದದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು