Recent Posts

Sunday, January 19, 2025
ಸುದ್ದಿ

ಗೃಹ, ವಾಣಿಜ್ಯ ಬಳಕೆ ಸಿಲಿಂಡರ್ ದರ ಮತ್ತೆ ಏರಿಕೆ – ಕಹಳೆ ನ್ಯೂಸ್

ನವದೆಹಲಿ: ಗೃಹ ಬಳಕೆಯ 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು 8 ರೂಪಾಯಿ ದರವನ್ನು ಏರಿಸಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಯಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 7 ರಂದು ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‍ ಗೆ 50 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ದೂರು ಏರಿಕೆಯಾಗಿದ್ದು, ಜನ ಕಂಗೆಡುವಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು