Recent Posts

Monday, January 20, 2025
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

SSLC Result | ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳಿಗೆ 625ಕ್ಕೆ 625 – ಕಹಳೆ ನ್ಯೂಸ್

ಮಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಬಿದ್ರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಇಂದಿರಾ ಅರುಣ್, ಈರಯ್ಯ ಶ್ರೀಶೈಲ್, ಕಲ್ಲೇಶ್ವರ್ ಪುಂಡಲಿಕ್ ನಾಯ್ಕ್, ಸುದೇಶ್ ದತ್ತಾತ್ರೇಯ, ಶ್ರೇಯಾ ಆರ್.ಶೆಟ್ಟಿ ಈ ಐವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಉತೀರ್ಣರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು