Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 621 ಅಂಕ ಪಡೆದ ಸಂಹಿತಾ ಶರ್ಮ : ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನ – ಕಹಳೆ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದ ವಿದ್ಯಾರ್ಥಿನಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮಳನ್ನು ಇಂದು ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರು , ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು