Friday, January 24, 2025
ಉಡುಪಿಸುದ್ದಿ

ವಿಶ್ವ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ತುಳುನಾಡ ಕುವರಿಗೆ ಬೆಳ್ಳಿ ಪದಕ – ಕಹಳೆ ನ್ಯೂಸ್

ಖಜಕಿಸ್ತಾನ: ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಬೋಳ ಅಕ್ಷತಾ ಪೂಜಾರಿಯವರು ಬೆಳ್ಳಿ ಪದಕ ಪಡೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತುಳುನಾಡ ಕುವರಿ ಉಡುಪಿಯ ಬೋಳ ಅಕ್ಷತಾ ಪೂಜಾರಿಯವರು ಮೇ 23 ರಂದು ನಡೆದ ವಿಶ್ವ ಪವರ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು