Friday, April 11, 2025
ಕಡಬದಕ್ಷಿಣ ಕನ್ನಡಸುದ್ದಿ

ನೆಲ್ಯಾಡಿ: ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ಟಿಪ್ಪರ್- ಕಾರು, ಮಧ್ಯೆ ನಡೆದ ಅಪಘಾತದಲ್ಲಿ ಓರ್ವ ಬಲಿ – ಕಹಳೆ ನ್ಯೂಸ್

ನೆಲ್ಯಾಡಿ: ಟಿಪ್ಪರ್, ಇಕೋ ಹಾಗೂ ಲಾರಿಯೊಂದರ ಮಧ್ಯೆ ನಡೆದ ಸರಣಿ ಅಪಘಾತದಲ್ಲಿ ಈಕೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ.

ನೆಲ್ಯಾಡಿಯಿಂದ ಶಿರಾಡಿಗೆ ಹೋಗುತ್ತಿದ್ದ ಈಕೋ ಕಾರು ಮಣ್ಣಗುಂಡಿಯಲ್ಲಿ ಕಲ್ಲಿದ್ದಲು ಸಾಗಾಟದ ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಶಿರಾಡಿ ಗ್ರಾಮದ ಶಿರ್ವತ್ತಡ್ಕ ನಿವಾಸಿ ನೆಲ್ಸನ್ (42) ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಭೇಟಿದ ನೆಲ್ಯಾಡಿ ಹೊರಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ