Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್‍ನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಂಗಳೂರಿನ ಯುವತಿ – ಕಹಳೆ ನ್ಯೂಸ್

ಮಂಗಳೂರು: ಕಜಕಿಸ್ತಾನದಲ್ಲಿ ನಡೆದಿರುವ ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿರುವ ಮಂಗಳೂರಿನ ಯುವತಿಯೊಬ್ಬರು ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಹೊರವಲಯದಲ್ಲಿರುವ ಏಳಿಂಜಿ ನಿವಾಸಿ ಸಿಯಾ ಶೆಟ್ಟಿಯವರು ವಿಶ್ವ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಯಾ ಶೆಟ್ಟಿಯವರು ಕಿನ್ನಿಗೋಳಿಯ ವೀರ ಮಾರುತಿ ವ್ಯಾಯಾಮ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಿದ್ದಾರೆ. ಮಂಗಳೂರಿನ ಈಶ್ವರ್ ಕಟೀಲು ಹಾಗೂ ವಿಜಯ ಕಾಂಚನ್ ಅವರಿಂದ ತರಬೇತಿ ಪಡೆಯುತ್ತಿದ್ದು, ಸಿಯಾ ಅವರ ಸಾಧನೆಗೆ ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ.