Monday, January 20, 2025
ದಕ್ಷಿಣ ಕನ್ನಡಸುದ್ದಿ

ಪಣಂಬೂರ್ ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು- ಕಹಳೆ ನ್ಯೂಸ್

ಮಂಗಳೂರು : ಪಣಂಬೂರು ಬೀಚ್ ನಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ನಡೆದಿದೆ.

ಮೈಸೂರಿನ ಮೂವರು ಸ್ನೇಹಿತರು ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳಕ್ಕೆ ಬಂದಿದ್ದು, ಇಂದು ಬೆಳಗ್ಗೆ 7:30 ರ ವೇಳೆಗೆ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಬೀಚ್ ನಲ್ಲಿ ಈಜಲು ಇಳಿದ ನಾಲ್ವರಲ್ಲಿ ದಿವಾಕರ್ ಆರಾಧ್ಯ (45), ನಿಂಗಪ್ಪ (60) ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.
ಈ ಬಗ್ಗೆ ಅವಿನಾಶ್ ಕೊಟ್ಟ ದೂರಿನಂತೆ ಪಣಂಬೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು