Thursday, April 17, 2025
ಸುದ್ದಿ

ಪುತ್ತೂರಿನ ಬನ್ನೂರು ನಿವಾಸಿ ಮಹೇಶ್ ಅನಾರೋಗ್ಯದಿಂದ ಮೃತ್ಯು-ಕಹಳೆ ನ್ಯೂಸ್

ಪುತ್ತೂರು: ಬನ್ನೂರು ಗ್ರಾಮದ ನೆಕ್ಕಿಲ ನಿವಾಸಿ ಮಹೇಶ್ (28) ಅನಾರೋಗ್ಯದ ಕಾರಣ ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಹೇಶ್ ರವರು ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಮೃತಪಟ್ಟಿರುವ ಮಾಹಿತಿ ಮಂಗಳೂರು ಮೂಲಗಳಿಂದ ಕುಟುಂಬಸ್ಥರಿಗೆ ತಿಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ