Recent Posts

Monday, January 20, 2025
ಹೆಚ್ಚಿನ ಸುದ್ದಿ

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 135 ರೂ.ಇಳಿಕೆ – ಕಹಳೆ ನ್ಯೂಸ್

ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಇಂದಿನಿಂದ 135 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಘೋಷಿಸಿವೆ.

ಇದೀಗ ದರ ಕಡಿತದ ಬಳಿಕ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ.ಮತ್ತು ಚೆನ್ನೈನಲ್ಲಿ 2373 ರೂ. ಆಗಿದೆ. ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆಯನ್ನು ಮೇ 1 ರಂದು ರೂ. 102.50 ರಷ್ಟು ಹೆಚ್ಚಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು