Recent Posts

Monday, January 20, 2025
ಸುದ್ದಿ

ಕೋಲ್ಕತ್ತಾದಲ್ಲಿ ಲೈವ್ ಶೋನಲ್ಲೇ ಜನಪ್ರಿಯ ಗಾಯಕ ಕೆಕೆ ನಿಧನ – ಕಹಳೆ ನ್ಯೂಸ್

ಕೋಲ್ಕತ್ತಾ: ಕೆಕೆ ಎಂದೇ ಜನಪ್ರಿಯವಾಗಿದ್ದ ಗಾಯಕ ಕೃಷ್ಣಕುಮಾರ್ ಕುನ್ನತ್ ಗಾಯನ ಜೀವನ ಅಂತ್ಯಗೊಂಡಿದೆ. ಇಂದು ಕೋಲ್ಕತ್ತಾದ ನಜ್ರುಲ್ ಮಂಚ್‍ನಲ್ಲಿ ಕಾರ್ಯಕ್ರಮ ನೀಡುತ್ತಿದ್ದ ಗಾಯಕ ಕೆಕೆ, ಸ್ಟೇಜ್ ಮೇಲೆ ಅಸುನೀಗಿರುವ ದುರಂತ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಲ್ಕತ್ತಾದ ವಿವೇಕಾನಂದ ಕಾಲೇಜಿನ ಕಾರ್ಯಕ್ರಮದ ಭಾಗವಾಗಿ ನಜ್ರುಲ್ ಮಂಚ್‍ನಲ್ಲಿ ಲೈವ್ ಸಂಗೀತ ಸಂಜೆಯಲ್ಲಿ ಕೆಕೆ ಪಾಲ್ಗೊಂಡಿದ್ದರು. ಗಾಯನದ ನಡುವೆ ಅಸ್ವಸ್ಥರಾಗಿ ಕುಸಿದ ಗಾಯಕ ಕೆಕೆರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು