Monday, January 20, 2025
ಸುದ್ದಿ

ಟೊಮೆಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಇಳಿಕೆ…! – ಕಹಳೆ ನ್ಯೂಸ್

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ನೆಮ್ಮದಿಯ ಸುದ್ದಿ ಸಿಕ್ಕಿದ್ದು, ಟೊಮೆಟೊ ಸೇರಿದಂತೆ ತರಕಾರಿ ಬೆಲೆಯಲ್ಲಿ ಇಳಿಕೆಯಾಗಿದೆ.

ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿತ್ತು. ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿರಲಿಲ್ಲ ಆದರೆ. ಇದೀಗ ಮಳೆ ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಟೊಮೆಟೊ ಸೇರಿದಂತೆ ತರಕಾರಿಗಳು ಪೂರೈಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಟೊಮೆಟೊ ದರ ಕೆಜಿಗೆ 85 ರೂ. ಇದ್ದರೆ ಸಾಂಬರ್ ಈರುಳ್ಳಿ 47 ರೂ. ಇದೆ. ಹುರಳೀಕಾಯಿ 85 ರೂ. ಸೀಮೆ ಬದನೆಕಾಯಿ 35 ರೂ ಬೀಟ್‌ರೂಟ್ 35 ರೂ.ಗೆ ಮಾರಾಟವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು