Monday, January 20, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಯ ಬಗ್ಗೆ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆ – ಕಹಳೆ ನ್ಯೂಸ್

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಇಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಶಕ್ತಿ ಕೇಂದ್ರ ಮಟ್ಟದಲ್ಲಿ ನಡೆಯುವ ಸಾಧಕರ ಸನ್ಮಾನ ಹಾಗೂ ಬೈಕ್ ಜಾಥಾದ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಂಡಲ ಯುವಮೊರ್ಚಾ ಅಧ್ಯಕ್ಷ ರಾದ ಯಶವಂತ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ಗಳಾದ ಉಮೇಶ್ ಕುಲಾಲ್, ವಿನೀತ್ ಸಾವ್ಯ, ಹಾಗೂ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.