Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರು

ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು : ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು : ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಸನ್ಮಾನ ಕಾರ್ಯಕ್ರಮ ಇಂದು ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ನರೇಂದ್ರ ಮೋದಿಯವರ ೮ ವರುಷದ ಸಾರ್ಥಕ ಆಡಳಿತದ ಅಂಗವಾಗಿ ಇಂದು ಬಂಟ್ವಾಳ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ, ವಿಕಾಸ್ ತೀರ್ಥ ಬೈಕ್ ಜಾಥಾ ಕಾರ್ಯಕ್ರಮ ನಡೆದು ಬಳಿಕ, ಸಭಾ ಕಾರ್ಯಕ್ರಮ ನಡೆದಿದೆ. ಈ ವೇಳೆ ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್(ರಿ) ಬಲ್ನಾಡು ಇದರ ಸಮಾಜಮುಖಿ ಕಾರ್ಯಕ್ರಮಗಳನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು