Recent Posts

Sunday, January 19, 2025
ಸುದ್ದಿ

ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿ: ರಾಷ್ಟ್ರಪತಿ ಒಪ್ಪಿಗೆ – ಕಹಳೆ ನ್ಯೂಸ್

ನವದೆಹಲಿ: ರಾಜಕೀಯ ಅನಿಶ್ಚಿತತೆ ಉಂಟಾಗಿರುವ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ತತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ.

ಈ ಕುರಿತಂತೆ ಪ್ರಸ್ತಾವನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸಹಿ ಹಾಕಿದ್ದು, ತತಕ್ಷಣದಿಂದಲೇ ಕಣಿವೆ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು