Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂ.17ರಂದು ‘ಬನ್ಸಾಲ್ ವೆಲ್ತ್ ಕ್ರಿಯೇಷನ್’ ಷೇರು ಮಾರುಕಟ್ಟೆ ಸಂಸ್ಥೆ ಉದ್ಘಾಟನೆ– ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ವಾಣಿಜ್ಯ ಸಂಕೀರ್ಣದಲ್ಲಿ ಜೂ.17ರಂದು ಸುಹಾಸ್ ಕಲ್ಲಡ್ಕ ಮಾಲಕತ್ವದ ಬನ್ಸಾಲ್ ವೆಲ್ತ್ ಕ್ರಿಯೇಷನ್ ಎಂಬ ಷೇರು ಮಾರುಕಟ್ಟೆ ಸಂಸ್ಥೆಯ ಉದ್ಘಾಟನಾ ಸಮಾರಂಭ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್, ವಿಟ್ಲ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರುಗಳಾದ ರುಕ್ಮಯ ಪೂಜಾರಿ, ಹಾಗೂ ಪದ್ಮನಾಭ ಕೊಟ್ಟಾರಿ, ಬೆಂಗಳೂರು ನೀರು ಸರಬರಾಜು

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೂ ಒಳಚರಂಡಿ ಮಂಡಳಿಯ ನಿರ್ದೇಶಕರಾದ ಸುಲೋಚನ ಭಟ್, ಸುಮಂಗಲಾ ಕ್ರೆಡಿಟ್ ಕೋ. ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ನಾಗೇಶ್ ಕಲ್ಲಡ್ಕ, ಕೇಂದ್ರ ಸರ್ಕಾರದ ಪರ ಜಿಲ್ಲಾ ನ್ಯಾಯವಾದಿ ಪ್ರಸಾದ್ ಕುಮಾರ್ ರೈ
ಬಿ.ಸಿ.ರೋಡ್, ದಿನೇಶ್ ಅಮ್ಟೂರ್, ಅಭಿಷೇಕ್ ಶೆಟ್ಟಿ, ಹಾಗೂ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು