Recent Posts

Sunday, January 19, 2025
ಸುದ್ದಿ

ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಕಹಳೆ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಫಲಿತಾಂಶವು ಇಂದು (18-06-2022) ಪ್ರಕಟಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಯ ಬಳಿಕ ಇಲಾಖೆಯ ವೆಬ್‍ಸೈಟ್‍ನಲ್ಲಿ ಮತ್ತು ಕಾಲೇಜಿನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ವೆಬ್‍ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಲು ಈ ವೆಬ್ ಲಿಂಕ್ ಕ್ಲಿಕ್ ಮಾಡಿ.

ಜಾಹೀರಾತು
ಜಾಹೀರಾತು
ಜಾಹೀರಾತು

http://www.karresults.nic.in/

ಜಾಹೀರಾತು
ಜಾಹೀರಾತು
ಜಾಹೀರಾತು